Advertisement
ಸ್ಥಳೀಯರು ಭಾನುವಾರ ಸಂಜೆ ಕಟ್ಟಿಗೆ ಕಡಿಯಲು ಹೋದಾಗ ಹುಲಿಯನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ. ಕಳೆದ ನಾಲ್ಕೈದು ದಿನದ ಹಿಂದೆ ರಾತ್ರಿಯ ವೇಳೆ ಲೇಔಟ್ ಸಮೀಪದಲ್ಲಿ ಹುಲಿ ಕೂಗಿದ ಘರ್ಜನೆ ಕೇಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Advertisement
Tiger: ಮೇಲಿನ ಕುರುವಳ್ಳಿ ವ್ಯಾಪ್ತಿಯ ವಿಠಲನಗರ ಸಮೀಪ ಹುಲಿ ಪತ್ತೆ! ಬೆಚ್ಚಿ ಬಿದ್ದ ಸ್ಥಳೀಯರು
10:06 AM Mar 11, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.