Advertisement
ತಮ್ಮ ಜನ್ಮದಿನದ ನಿಮಿತ್ತ ಮೂಡಲಹಿಪ್ಪೆ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ನಿಮಗೆ(ಕಾಂಗ್ರೆಸ್‌ಗೆ) 135 ಸೀಟ್ ಕೊಟ್ಟಿರೋದು ಜನರ ಕೆಲಸ ಮಾಡಲಿ ಅಂತ, ಅದನ್ನು ಬಿಟ್ಟು ದಿನ ಬೆಳಗಾದರೆ ರೇವಣ್ಣ ಅವರನ್ನು ಹೇಗೆ ತುಳಿಯೋದು, ದೇವೇಗೌಡರ ಕುಟುಂಬವನ್ನು ಹೇಗೆ ಮುಗಿಸೋದು ಎಂದು ನೀವು ಕುತಂತ್ರ ಮಾಡೋದೇ ಆಗೋಯ್ತು. ದ್ವೇಷದ ರಾಜಕಾರಣ ಸುಡುವ ಕಾಲ ಬಂದೇ ಬರುತ್ತದೆ ಎಂದು ಎಚ್ಚರಿಸಿದರು.
Advertisement
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
08:14 PM Jan 02, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.