Advertisement
ಅಪಘಾತದಲ್ಲಿ ತಲೆಗೆ, ಮೈಕೈಗೆ ಗಂಭೀರ ಗಾಯಗೊಂಡಿದ್ದ ಕುಮಾರ್ ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಟಿಪ್ಪರ್ ಚಾಲಕನ ವೇಗದ ಹಾಗೂ ಅಜಾಗರೂಕತೆಯ ಚಾಲನೆಯೇ ಇದಕ್ಕೆ ಕಾರಣ ಎನ್ನಲಾಗಿದೆ.ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.