Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಜ್ ಭವನಕ್ಕೆ ಟಿಪ್ಪು ಹೆಸರಿಡುವಂತೆ ಮುಸ್ಲಿಂ ಧರ್ಮಗುರುಗಳು ಮನವಿ ಮಾಡಿರುವುದಾಗಿ ಹೇಳಿದ್ದಾರೆ.
Related Articles
ಬಿಜೆಪಿಯ ಅವಧಿಯಲ್ಲಾದ ಅಭಿವೃದ್ಧಿ ಕಾರ್ಯ ಅದನ್ನು ಹೈಜಾಕ್ ಮಾಡಿ ಈಗ ಟಿಪ್ಪು ಹೆಸರಿಡಲು ಮುಂದಾಗಿದೆ. ಟಿಪ್ಪು ಹೆಸರಿಟ್ಟರೆ ಆ ಭವನಕ್ಕೆ ಕಳಂಕ ಬರುತ್ತದೆ ಎಂದು ಬಿಜೆಪಿ ಶಾಸಕ ಮಾಜಿ ಡಿಸಿಎಂ ಆರ್.ಅಶೋಕ್ ಅವರು ವಿರೋಧ ವ್ಯಕ್ತ ಪಡಿಸಿದ್ದಾರೆ.
Advertisement
ಜಮೀರ್‌ರಿಂದ ಕಾಂಗ್ರೆಸ್ ಸರ್ವನಾಶ ಟಿಪ್ಪು ಹೆಸರಿಡುವುದಕ್ಕೆ ಬಿಜೆಪಿಯ ತೀವ್ರ ವಿರೋಧವಿದೆ. ಟಿಪ್ಪು ಜಯಂತಿ ಮಾಡಿ ಕಾಂಗ್ರೆಸ್ 2 ನೇ ಸ್ಥಾನಕ್ಕೆ ಬಂತು. ಈಗ ಜಮೀರ್ ಅಹ್ಮದ್ ರಿಂದಾಗಿ ಕಾಂಗ್ರೆಸ್ ಸರ್ವನಾಶವಾಗುತ್ತದೆ ಎಂದು ಚಾಮರಾಜನಗರದಲ್ಲಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.