Advertisement

Thirthahalli ಮದ್ಯಪಾನ ಮಾಡಿ ವಾಹನ ಚಾಲನೆ; ಹತ್ತು ಸಾವಿರ ದಂಡ ವಿಧಿಸಿದ ನ್ಯಾಯಾಲಯ

04:27 PM Jul 22, 2024 | Shreeram Nayak |

ತೀರ್ಥಹಳ್ಳಿ : ಆಗುಂಬೆ(Agumbe)ಯ ವಾಹನ ತಪಾಸಣಾ ಕೇಂದ್ರದ ಬಳಿ ಭಾನುವಾರ ವಾಹನ ತಪಾಸಣೆ ಮಾಡುತ್ತಿದ್ದಾಗ ಮದ್ಯಪಾನ(alcohol) ಮಾಡಿ ವಾಹನ ಚಾಲನೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು(Police) ಹಿಡಿದಿದ್ದಾರೆ.

Advertisement

ಆಲ್ಟೊ ಕಾರ್ ಚಾಲಕ ಸಂತೋಷ್ ಎಂಬಾತ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿರುವುದಾಗಿ ಕಂಡುಬಂದಿದ್ದು ಪಿಎಸ್ಐ ರಂಗನಾಥ್ ಅಂತರಗಟ್ಟಿ, ಎ ಎಸ್ ಐ .ನಾಗೇಶ್, ದಿವಾಕರ್, ಅನಿಲ್ ತಡೆ ಹಿಡಿದು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

ಸೋಮವಾರ ಪ್ರಥಮ ದರ್ಜೆ ವ್ಯವಹಾರಗಳ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ತೀರ್ಥಹಳ್ಳಿ ನ್ಯಾಯಾಲಯದ ನ್ಯಾಯಾಧೀಶರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದ ಸಂತೋಷ್ ಎಂಬಾತನಿಗೆ ಹತ್ತು ಸಾವಿರ ರೂ ದಂಡ ವಿಧಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ: Elephant : ರಾಜ್ಯದಲ್ಲಿ 3 ವರ್ಷಗಳಲ್ಲಿ ವಿದ್ಯುತ್‌ ಸ್ಪರ್ಶಕ್ಕೆ 44 ಆನೆಗಳು ಬಲಿ!

 

Advertisement
Advertisement

Udayavani is now on Telegram. Click here to join our channel and stay updated with the latest news.

Next