ಭುವನೇಶ್ವರ: ಹಾಲಿ ಚಾಂಪಿಯನ್ ಬೆಲ್ಜಿಯಂ ಮತ್ತು 3 ಬಾರಿಯ ಚಾಂಪಿಯನ್ ಆಸ್ಟ್ರೇಲಿಯ ವಿಶ್ವಕಪ್ ಹಾಕಿ ಪಂದ್ಯಾವಳಿಯ ಸೆಮಿಫೈನಲ್ ಪ್ರವೇಶಿಸಿವೆ.
Advertisement
ಸ್ಪೇನ್ ವಿರುದ್ಧ ಹಿನ್ನಡೆ ಅನುಭವಿಸಿದ ಬಳಿಕ ಅಮೋಘ ರೀತಿಯಲ್ಲಿ ತಿರುಗಿ ಬಿದ್ದ ಆಸ್ಟ್ರೇಲಿಯ 4-3ರಿಂದ ಗೆಲುವು ಸಾಧಿಸಿತು.
ಅನಂತರದ ಪಂದ್ಯದಲ್ಲಿ ಬೆಲ್ಜಿಯಂ 2-0 ಗೋಲುಗಳಿಂದ ನ್ಯೂಜಿಲ್ಯಾಂಡ್‌ಗೆ ಸೋಲುಣಿಸಿತು.