Advertisement

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

11:50 PM Sep 15, 2024 | Team Udayavani |

ಹೊನ್ನಾಳಿ: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆಯುತ್ತಿದ್ದರೂ ಅಭಿವೃದ್ಧಿ ಮರೀಚಿಕೆಯಾಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಒಂದರ ಮೇಲೊಂದು ಹಗರಣಗಳು ನಡೆಯುತ್ತಿವೆ. ಆಡಳಿತ ವೈಫಲ್ಯ ಮರೆಮಾಚಲು ಸರಕಾರ ಪ್ರಜಾಪ್ರಭುತ್ವ ದಿನಾಚರಣೆ ಹೆಸರಿನಲ್ಲಿ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವ್ಯಂಗ್ಯವಾಡಿದರು.

Advertisement

ದೇಶದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್‌ ಮಾತ್ರ. ಅಂಬೇಡ್ಕರ್‌ ಅವರನ್ನು ಸೋಲಿಸಿದ ಅಪಖ್ಯಾತಿ ಈ ಪಕ್ಷಕ್ಕಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next