Advertisement

ಅಸ್ನೋಟಿಕರ್‌ ಇಂದು ಜೆಡಿಎಸ್‌ಗೆ 

06:15 AM Jan 15, 2018 | Team Udayavani |

ಬೆಂಗಳೂರು: ಮಾಜಿ ಸಚಿವ ಆನಂದ ಅಸ್ನೋಟಿಕರ್‌ ಸೋಮವಾರ ಜೆಡಿಎಸ್‌ ಸೇರಲಿದ್ದಾರೆ. ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲಿ ಬೆಳಗ್ಗೆ 9.30ಕ್ಕೆ ದೇವೇಗೌಡರ ಸಮ್ಮುಖದಲ್ಲಿ ಪಕ್ಷ ಸೇರಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಹಾಜರಿರಲಿದ್ದಾರೆ. ಈ ಮೊದಲು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಅಸ್ನೋಟಿಕರ್‌ ಪಕ್ಷದಿಂದ ದೂರವುಳಿದು ಈಗ ಜಾತ್ಯತೀತ ಜನತಾದಳ ಸೇರುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next