Advertisement
ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರಿಗೆ ಸಂತೋಷ ನೀಡಿದ ತೃಪ್ತಿ. ಸಮಾಜದಲ್ಲಿ ಗೌರವ ಪ್ರಾಪ್ತಿ. ಸ್ವಸಾಮರ್ಥಯದಿಂದ ಧನಾರ್ಜನೆ. ಮಕ್ಕಳ ಸಾಧನೆಯಿಂದ ನೆಮ್ಮದಿ. ಸುದೃಢ ಆರೋಗ್ಯಕ್ಕಾಗಿ ಸರಿಯಾದ ನಿಯಮ ಪಾಲಿಕೆ ಅಗತ್ಯ.
Related Articles
Advertisement
ಗುರು ಹಿರಿಯರಿಂದ ಸರ್ವ ವಿಧದ ಸುಖ ಪ್ರಾಪ್ತಿ. ದೈರ್ಯ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ಧಾನಧರ್ಮದಲ್ಲಿ ಆಸಕ್ತಿ. ಸಂದರ್ಭಕ್ಕೆ ಸರಿಯಾದ ವಿವೇಚನೆಯ ನಡೆನುಡಿ. ಉತ್ತಮ ಬಂಧು-ಮಿತ್ರರಿಂದ ಕೂಡಿದ ಸುಖ.
ಕರ್ಕ:
ಲೋಕಪ್ರಿಯತೆ ದೇವತಾ ಭಕ್ತಿ ಶ್ರದ್ಧೆ ವೃದ್ಧಿ. ಚತುರ ನಡೆ ನುಡಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತಿನ ವೃದ್ಧಿ. ಕುಟುಂಬದವರ ಪ್ರೋತ್ಸಾಹ. ಮನೆಯಲ್ಲಿ ಸಂತಸದ ವಾತಾವರಣ. ಅನಿರೀಕ್ಷಿತ ಧನಾಗಮ.
ಸಿಂಹ:
ಆರೋಗ್ಯ ಸ್ಥಿರ ವೃದ್ಧಿ. ಸರ್ವ ಸಾಮರ್ಥಯ ಲೋಕ ಪ್ರಸಿದ್ಧಿ. ಜನ ಮನ್ನಣೆ . ತಾಳ್ಮೆ ಕಳೆದುಕೊಳ್ಳದೇ ವ್ಯವಹರಿಸಿ. ದೀರ್ಘ ಪ್ರಯಾಣ ಸಂಭವ. ಅಧ್ಯಯನದಲ್ಲಿ ಆಸಕ್ತಿ. ಉತ್ತಮ ಧನಾರ್ಜನೆ. ಧನ ಸಂಪತ್ತಿನ ವೃದ್ಧಿ.
ಕನ್ಯಾ:
ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಗಮನಹರಿಸಿ. ವ್ಯರ್ಥವಾಗಿ ಧನ ವ್ಯಯವಾಗದಂತೆ ಜಾಗ್ರತೆ ವಹಿಸಿ. ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ತೃಪ್ತಿದಾಯಕ.
ತುಲಾ:
ಅವಿವಾಹಿತರಿಗೆ ಸೂಕ್ತ ಸಂಬಂಧ ಒದಗುವ ಸಮಯ. ದಾಂಪತ್ಯ ಸುಖ. ರಾಜಕೀಯ ಕ್ಷೇತ್ರದವರಿಗೂ, ಸರಕಾರಿ ವರ್ಗದವರಿಗೂ ಅಭ್ಯುದಯ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ.
ವೃಶ್ಚಿಕ:
ನಿರೀಕ್ಷಿತ ಸ್ಥಾನ ಸುಖ. ಮೇಲಧಿಕಾರಿಗಳಿಂದ ಸಹಾಯ, ಉತ್ತಮ ಧನ ಸಂಪತ್ತು. ಸಾಂಸಾರಿಕ ಸುಖ, ವಿದ್ಯಾರ್ಥಿಗಳಿಗೆ ಅವಿವಾಹಿತರಿಗೆ ಅನುಕೂಲಕರ ಪರಿಸ್ಥಿತಿ. ಧಾರ್ಮಿಕ ಕಾರ್ಯದಲ್ಲಿ ಭಾಗಿ.
ಧನು:
ಆರೋಗ್ಯ ಗಮನಿಸಿ. ನಿರೀಕ್ಷಿತ ಸಹಾಯ ಸಿಗದು. ಸ್ವಂತ ಪ್ರಯತ್ನದಲ್ಲಿ ವಿಶ್ವಾಸ. ಕಾರ್ಯಸಾಧಿಸಿಕೊಳ್ಳಿ. ಮೇಲಾಧಿಕಾರಿಗಳಲ್ಲಿ ಸಂಯಮ ದಿಂದ ವ್ಯವಹರಿಸಿ. ಪಾಲುದಾರಿಕಾ ಕ್ಷೇತ್ರದವರು ತಾಳ್ಮೆ ಕಳೆದುಕೊಳ್ಳಬಾರದು. ಮಕ್ಕಳಿಂದ ಸಂತಸ.
ಮಕರ:
ಮಾತೃ ಸಮಾನರ ಕಾರ್ಯ ನಿರ್ವಹಿಸಿ ದ ಸಮಾಧಾನ. ಆರೋಗ್ಯ ಸ್ಥಿರ. ಧನಾರ್ಜ ನೆಗೆ ಸಮನಾದ ವ್ಯಯ. ನೇರ ಮಾತುಗಾರಿಕೆ ಸಲ್ಲದು. ಅಧ್ಯಯನ ಪ್ರವೃತ್ತರಿಗೆ ಅನುಕೂಲಕರ ಸಮಯ.
ಕುಂಭ:
ಬಂದ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ಆತುರತೆ ಸಲ್ಲದು. ಪ್ರಯಾಣದಿಂದ ಸುಖ ಸಂಮೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಆರೋಗ್ಯದಲ್ಲಿ ಗಮನವಿರಲಿ. ವ್ಯಾಪಾರ ವಹಿವಾಟಿನವರಿಗೆ ಉತ್ತಮ ದಿನ. ಮಿತ್ರರ ಸಹಾಯದಿಂದ ನಿರೀಕ್ಷಿತ ಕಾರ್ಯ ಸಫಲತೆ.
ಮೀನ:
ಮಕ್ಕಳ ಆರೋಗ್ಯದ ಕಡೆ ಗಮನಿಸಿ. ಪ್ರಯಾಣದಿಂದ ಲಾಭ. ದೂರದ ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ. ದಂಪತಿಗಳಲ್ಲಿ ಅನುರಾಗ ವೃದ್ಧಿ.