Advertisement
ಪ್ರಣಾಳಿಕೆ ಸಮಿತಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಪಿ. ಚಿದಂಬರಂ ದೇಶಾದ್ಯಂತ ಪ್ರತಿ ರಾಜ್ಯದಲ್ಲಿಯೂ ಸಾರ್ವಜನಿಕರೊಂದಿಗೆ ನಾಲ್ಕೈದು ಸಭೆಗಳನ್ನು ನಡೆಸಿದ್ದರು. ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ಈಗಾಗಲೇ ರಾಹುಲ್ ಗಾಂಧಿ ಘೋಷಿಸಿರುವ ಸಾಮಾನ್ಯ ಜನರಿಗೆ ಪ್ರತಿ ತಿಂಗಳು 6 ಸಾವಿರ ರೂಪಾಯಿ ಹಾಕುವ ನ್ಯಾಯ್ ಯೋಜನೆ, ಶಾಸನ ಸಭೆಯಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿ ಕಲ್ಪಿಸುವುದು. ರೈತ ಸಮುದಾಯಕ್ಕೆ ಆದಾಯ ಹೆಚ್ಚಳ ಮಾಡುವ ಬಗ್ಗೆ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಲಾಗಿದೆ ಎಂದು ತಿಳಿದು ಬಂದಿದೆ. Advertisement
ಇಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
01:02 AM Apr 02, 2019 | Sriram |
Advertisement
Udayavani is now on Telegram. Click here to join our channel and stay updated with the latest news.