Advertisement

ಇಂದು ರಾಜ್ಯಪಾಲ ವಿ.ಆರ್‌.ವಾಲಾ ಮಂಗಳೂರಿಗೆ

12:30 AM Feb 22, 2019 | Team Udayavani |

ಮಂಗಳೂರು: ರಾಜ್ಯಪಾಲ ವಜೂಭಾç ವಾಲಾ ಅವರು ಫೆ. 22ರಂದು ಬೆಳಗ್ಗೆ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್‌ ಕಟ್ಟಡದ ಶಂಕುಸ್ಥಾಪನೆ ಮಾಡಲಿದ್ದಾರೆ. 2 ಗಂಟೆಗೆ ಮಂಗಳೂರಿನಿಂದ ರಾಜ್‌ಕೋಟ್‌ಗೆ ತೆರಳಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next