Advertisement

ಇಂದು ಅನೌಪಚಾರಿಕ ಸಂಪುಟ ಸಭೆ

06:39 AM May 24, 2019 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ತೀವ್ರ ಹಿನ್ನೆಡೆಯುಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಶುಕ್ರವಾರ ಅನೌಪಚಾರಿಕ ರಾಜ್ಯ ಸಚಿವ ಸಂಪುಟ ಸಭೆ ಕರೆದಿದ್ದಾರೆ.

Advertisement

ಮಧ್ಯಾಹ್ನ 12.30ಕ್ಕೆ ಸಂಪುಟ ಸಭೆ ನಡೆಯಲಿದ್ದು ಅಲ್ಲಿ ಸೋಲಿನ ಕುರಿತು ಪರಾಮರ್ಶೆ ನಡೆಸಲಿದ್ದಾರೆ. ನಂತರ ಸಂಜೆ 4.30 ಕ್ಕೆ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ ಸಹ ಕರೆದಿದ್ದಾರೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next