Advertisement
ರಾಜ್ಯದಲ್ಲಿ ಸರಕಾರ ರಚಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಒಮ್ಮೆ ಮಾತ್ರ ಪ್ರಧಾನಿ ಅವರನ್ನು ಭೇಟಿಯಾಗಿದ್ದರು. ಆಗಸ್ಟ್ ತಿಂಗಳಿನಲ್ಲಿ ಸಂಸತ್ ಭವನದಲ್ಲಿ ಮುಂಗಾರು ಅಧಿವೇಶನದ ಸಂದರ್ಭ ಈ ಭೇಟಿ ನಡೆದಿತ್ತು.
ಈಗ ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕನ್ನು ಬರಪೀಡಿತ ಎಂದು ಘೋಷಿಸಿರುವ ಸರಕಾರ, 30-35 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದ್ದು, ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಕನಿಷ್ಠ 18 ಸಾವಿರ ಕೋಟಿ ರೂ.ಗಳ ಪರಿಹಾರಕ್ಕಾಗಿ ಕೇಂದ್ರ ಸರಕಾರದ ಮುಂದೆ ಬೇಡಿಕೆ ಇಟ್ಟಿದೆ. ಈಗ ಕೊನೆಗೂ ಭೇಟಿಗೆ ಅವಕಾಶ ಸಿಕ್ಕಿದೆ. ಸಿದ್ದರಾಮಯ್ಯ ಅವರೊಂದಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ, ಅಧಿಕಾರಿಗಳು ಇರಲಿದ್ದಾರೆ.
Related Articles
Advertisement