Advertisement
ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಖಾಸಗಿ ಹೋಟೆಲ್ನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ನಿಲುವು ಕುರಿತು ಚರ್ಚಿಸಲಾಗುವುದು .ಇದಕ್ಕೂ ಮುನ್ನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತಗೊಂಡಿರುವ ಅಭ್ಯರ್ಥಿಗಳ ಸಭೆಯನ್ನು ಬಿ.ಎಸ್.ಯಡಿಯೂರಪ್ಪ ನಡೆಸಲಿದ್ದಾರೆ.