Advertisement

ತೆಲಂಗಾಣ ಸಿಎಂ ಜತೆ ಇಂದು ಎಚ್‌ಡಿಡಿ ಮಾತುಕತೆ

06:55 AM Apr 13, 2018 | Team Udayavani |

ಬೆಂಗಳೂರು: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ ಶುಕ್ರವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಲಿರುವ ಚಂದ್ರಶೇಖರರಾವ್‌ ಅಲ್ಲಿ ಮಾತುಕತೆ ನಡೆಸಲಿದ್ದು, ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next