Advertisement
ವೃಷಭ: ಜವಾಬ್ದಾರಿಯುತ ಕಾರ್ಯವೈಖರಿಯಿಂದ ಸ್ಥಾನ ಗೌರವಾದಿ ಸುಖ. ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.
Related Articles
Advertisement
ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲಿ ಧನ ವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.
ತುಲಾ: ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮನ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ. ಭೂಮ್ಯಾದಿ ವಿಚಾರಗಳಲ್ಲಿ ಮುನ್ನಡೆ.
ವೃಶ್ಚಿಕ:
ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನ ಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನ ವ್ಯಯ. ಗುರು ಹಿರಿಯರ ಮಾರ್ಗದರ್ಶನದಿಂದ ಉತ್ತಮ ಸ್ಥಾನ ಪ್ರಾಪ್ತಿ.
ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬಾ ವ್ಯವಹಾರ, ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ. ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ. ಗೌರವ, ಪುರಸ್ಕಾರ ಲಭ್ಯ.
ಮಕರ :ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.
ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಂತೆ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವಣ.
ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತರಿಗೆ ಪರಿಕರ ಸೌಲಭ್ಯದ ಸುಖ. ದೀರ್ಘ ಪ್ರಯಾಣದ ಸಂಭವ.