Advertisement
ವೃಷಭ: ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ನೂತನ ಮಿತ್ರರ ಭೇಟಿ. ಅನಿರೀಕ್ಷಿತ ಧನಾಗಮನ. ಗೃಹದಲ್ಲಿ ಸಂತೋಷದ ವಾತಾವರಣ. ಆಸ್ತಿ ಸಂಗ್ರಹಿಸುವಿಕೆಯಲ್ಲಿ ಹೆಚ್ಚಿದ ಆಸಕ್ತಿ. ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯವೈಖರಿ.
Related Articles
Advertisement
ಕನ್ಯಾ: ಅವಿವಾಹಿತರಿಗೆ ವಿವಾಹ ಯೋಗ. ಸಾಮಾಜಿಕ ಚಟುವಟಿಕೆಗಳಲ್ಲಿ ಜನಪ್ರಿಯತೆ. ನಾಯಕತ್ವ ಗುಣಕ್ಕೆ ಪ್ರಾಶಸ್ತ್ಯ. ನಷ್ಟದ್ರವ್ಯ ಲಭಿಸುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಬಂಧುಮಿತ್ರರ ಸಹಕಾರ. ಆರ್ಥಿಕ ವೃದ್ಧಿ.
ತುಲಾ: ಜ್ಞಾನ ವಿವೇಕ ನಿಷ್ಠೆಯಿಂದ ಕೂಡಿದ ಧಾರ್ಮಿಕ ಚಟುವಟಿಕೆಗಳು. ಗುರುಹಿರಿಯರ ಸೂಕ್ತ ಮಾರ್ಗದರ್ಶನದ ಲಾಭ. ಮಾನಸಿಕ ನೆಮ್ಮದಿ. ತೃಪ್ತಿದಾಯಕ ದಿನ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.
ವೃಶ್ಚಿಕ: ಆರೋಗ್ಯ ಗಮನಿಸಿ. ದೈಹಿಕವಾಗಿ ಹೆಚ್ಚು ಶ್ರಮ ವಹಿಸದೇ ಕಾರ್ಯಪ್ರವೃತ್ತರಾಗಿ ದೀರ್ಘ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಅಧಿಕ ಚಿಂತಿಸದಿರಿ. ಪರರಿಗೆ ಜವಾಬ್ದಾರಿ ವಹಿಸುವಾಗ ತಿಳಿದು ನಿರ್ಣಯಿಸಿ.
ಧನು: ನಿರೀಕ್ಷಿತ ಸ್ಥಾನ ಮಾನ ಗೌರವಾದಿ ಸಿಕ್ಕಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ. ದಂಪತಿಗಳಿಂದ ಸಾಮರಸ್ಯ ಕಾಪಾಡಲು ಅಧಿಕ ಪರಿಶ್ರಮ ಎದುರಾದೀತು. ಹಣಕಾಸಿನ ವಿಚಾರದಲ್ಲಿ ಯಾವುದೇ ಕೊರತೆಯಾಗದು
ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸಿದ ತೃಪ್ತಿ. ಅನಿರೀಕ್ಷಿತ ಧನವೃದ್ಧಿ. ಅತೀ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಪರಿಶ್ರಮ ಹಾಗೂ ಸಫಲತೆ. ವಿದ್ಯಾರ್ಥಿಗಳಿಗೆ ಸುವಾರ್ತೆ.
ಕುಂಭ: ಆಸ್ತಿ ಸಂಚಯನದಲ್ಲಿ ಪ್ರಗತಿ. ದೂರಪ್ರಯಾಣ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ಗುರುಹಿರಿಯರಿಂದ ಉತ್ತಮ ಸಹಕಾರ ಪ್ರೋತ್ಸಾಹ. ಹಣಕಾಸಿನ ವಿಚಾರದಲ್ಲಿ ಜಾಗೃತೆಯ ನಡೆಯಿಂದ ಪ್ರಗತಿ.
ಮೀನ: ಆರೋಗ್ಯ ವೃದ್ಧಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಿತ್ರರೊಂದಿಗೆ ತಾಳ್ಮೆಯಿಂದ ವಿವೇಕದಿಂದ ನಡೆದುಕೊಳ್ಳಿ. ಅನಗತ್ಯ ಜವಾಬ್ದಾರಿ ವಹಿಸದಿರಿ.