Advertisement
ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗುರುಹಿರಿಯರ ಅವಲಂಬನೆ. ಧಾರ್ಮಿಕ ಕಾರ್ಯಗಳ ನಿಮಿತ್ತ ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆ ತೋರೀತು. ಮಕ್ಕಳಿಗಾಗಿ ಧನವ್ಯಯ. ಗೃಹೋಪಕರಣ ವಸ್ತು ಸಂಗ್ರಹ.
Related Articles
Advertisement
ಸಿಂಹ: ನಿರಂತರ ಧನಲಾಭದ ವಿಚಾರದಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸ್ಥಾನ ಲಾಭ. ಸಂದರ್ಭೋಚಿತ ಕಾರ್ಯ ನಡೆನುಡಿಯಿಂದ ಪ್ರಗತಿ. ಗುರುಹಿರಿಯರಲ್ಲಿ ಬೇಸರ ಬಾರದಂತೆ ನಿರ್ವಹಿಸಿ. ಸಾಂಸಾರಿಕ ಸುಖ ಮಧ್ಯಮ.
ಕನ್ಯಾ: ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ಸಂಭವ. ಧನ ಸಂಪತ್ತಿಗಾಗಿ ದೀರ್ಘ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂ ಸಂಬಂಧ ವಿಚಾರಗಳಲ್ಲಿ ಜಾಗ್ರತೆ ನಡೆ ಅಗತ್ಯ.
ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.
ವೃಶ್ಚಿಕ: ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ.
ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಪ್ರಾಪ್ತಿ.
ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದ ಕೆಲಸ ಕಾರ್ಯಗಳು. ಜನಮನ್ನಣೆ. ಉತ್ತಮ ವಾಕ್ ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ ಪ್ರಯಾಣ ಯೋಗ.
ಕುಂಭ: ಆರೋಗ್ಯ ವೃದ್ಧಿ. ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ಸಾಂಸಾರಿಕ ಸುಖ ಉತ್ತಮ
ಮೀನ: ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಸುಖ. ಸಾಂಸಾರಿಕ ಸುಖ ವೃದಿ