Advertisement
ಮೇಷ: ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ ಚರ್ಚೆ ಇತ್ಯಾದಿಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ. ವಿಳಂಬದ ತಾಳ್ಮೆಯ ನಿರ್ಣಯದಿಂದ ಸುಖ ಫಲ ಒದಗೀತು. ಗೃಹದಲ್ಲಿ ವಿಶ್ರಾಂತಿ ಪಡೆಯುವುದರಿಂದ ನೆಮ್ಮದಿ ತೋರೀತು.
Related Articles
Advertisement
ಸಿಂಹ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿಖರತೆ. ಚುರುಕುತನ ಲೆಕ್ಕಾಚಾರ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ. ಧನಾರ್ಜನೆ ಮಧ್ಯಮ. ಬಂಧುಮಿತ್ರರ ಸಹಕಾರ. ಹಿರಿಯರ ಆರೋಗ್ಯ ಗಮನಿಸಿ.
ಕನ್ಯಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ ಸಂತೋಷ.
ತುಲಾ: ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ಆರೋಗ್ಯ ವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಹೆಚ್ಚಿದ ಸ್ಥಾನ ಗೌರವಾದಿ ಸುಖ. ನಿರಂತರ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರಿಂದಲೂ ಸಹಾಯ ಸಹಕಾರ ಲಭ್ಯ.
ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಗುರಿ ಸಾಧಿಸಿದ ತೃಪ್ತಿ, ಸಮಾಧಾನ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ಅನಿರೀಕ್ಷಿತ ಧನಾಗಮನ. ಎಲ್ಲರಲ್ಲೂ ಪ್ರೀತಿ ವಿಶ್ವಾಸ ಸಂಪಾದನೆ.
ಧನು: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡದಿರಿ. ಗುರು ಹಿರಿಯರ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಪ್ರಯಾಣ ಸಂಭವ.
ಮಕರ: ಆರೋಗ್ಯ ಗಮನಿಸಿ. ಈ ದಿನ ಸಾಮಾನ್ಯ ಫಲದಾಯಕ. ಯಾವುದೇ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆ ಸಮಾದಾನದಿಂದ ಸಮಯ ಕಳೆಯಿರಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ.
ಕುಂಭ: ಆರೋಗ್ಯ ವೃದ್ಧಿ. ಮಕ್ಕಳ ನಿಮಿತ್ತ ಸಂತೋಷ ವೃದ್ಧಿ. ಹೆಚ್ಚಿದ ವರಮಾನ. ಬಂಧುಮಿತ್ರರಿಂದಲೂ ಉದ್ಯೋಗ ವ್ಯವಹಾರದಿಂದಲೂಅನಿರೀಕ್ಷಿತ ಪ್ರಗತಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ.
ಮೀನ: ಆರೋಗ್ಯದಲ್ಲಿ ಸುದಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಧನಾರ್ಜನೆಯಲ್ಲಿ ಮುನ್ನಡೆ. ಆಸ್ತಿ ವಿಚಾರದಲ್ಲಿ ಪ್ರಗತಿಪರ ಬದಲಾವಣೆ ಸಂಭವ. ಮಕ್ಕಳಿಂದ ಸುವಾರ್ತೆ. ದಂಪತಿಗಳಲ್ಲಿ ಪರಸ್ಪರ ಸುಖ ವೃದ್ಧಿ. ದೈವಾರಾಧನೆಯಿಂದ ಶ್ರೇಯಸ್ಸು.