Advertisement
ಮತದಾನ ಮುಕ್ತಾಯವಾಗುವ ಸಮಯದ 48 ಗಂಟೆಗಳ ಮುಂಚಿತವಾಗಿ ರಾಜಕೀಯ ಪಕ್ಷಗಳು – ಅಭ್ಯರ್ಥಿಗಳು,ಕಾರ್ಯಕರ್ತರು – ಬೆಂಬಲಿಗರು ಸಾರ್ವಜನಿಕ ಸಭೆಗಳನ್ನು ನಡೆಸುವುದು, ಕಾನೂನು ಬಾಹಿರವಾಗಿ ಗುಂಪು ಗೂಡುವುದನ್ನು ನಿರ್ಬಂಧಿಸಲು ಸಿಆರ್‌ಪಿಸಿ ಸೆಕ್ಷನ್ 144 ರಡಿ ಜಿಲ್ಲಾ ದಂಡಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಆಯೋಗ ಸೂಚಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Articles
ಸ್ಥಳದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
Advertisement
ಮಸ್ಟರಿಂಗ್ ಸ್ಥಳಗಳು: ಪಿರಿಯಾಪಟ್ಟಣ ಕ್ಷೇತ್ರ – ಪುಷ್ಪಾಕಾನ್ವೆಂಟ್ – ಗೋಣಿಕೊಪ್ಪರಸ್ತೆ, ಪಿರಿಯಾಪಟ್ಟಣ. ಕೃಷ್ಣರಾಜ ನಗರ ಕ್ಷೇತ್ರ – ಸರ್ಕಾರಿ ಪ್ರಥಮ ದರ್ಜೆ ಕಾಲೇಜು – ಕೆ.ಆರ್.ನಗರ. ಹುಣಸೂರು ಕ್ಷೇತ್ರ – ಡಿ. ದೇವರಾಜ ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜು – ಹುಣಸೂರು. ಹೆಗ್ಗಡದೇವನ ಕೋಟೆ ಕ್ಷೇತ್ರ-ಸೇಂಟ್ ಮೇರಿಸ್ ಕನ್ನಡಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ – ಎಚ್.ಡಿ.ಕೋಟೆ. ನಂಜನಗೂಡು ಕ್ಷೇತ್ರ – ಸರ್ಕಾರಿ ಬಾಲಕಿಯರ ಜೂನಿಯರ್ ಕಾಲೇಜು – ನಂಜನಗೂಡು. ಚಾಮುಂಡೇಶ್ವರಿ ಕ್ಷೇತ್ರ – ಮಹಾರಾಣಿ ಮಹಿಳಾ ಕಲಾ ಮತ್ತು ವಿಜ್ಞಾನ ಕಾಲೇಜು, ಜೆಎಲ್‌ಬಿ ರಸ್ತೆ. ಕೃಷ್ಣರಾಜ ಕ್ಷೇತ್ರ – ಮಹಾರಾಜ ಕಾಲೇಜು ಶತಮಾನೋತ್ಸವ ಭವನ. ಚಾಮರಾಜ ಕ್ಷೇತ್ರ-ಬೇಡನ್ ಪೊವೆಲ್ ಸ್ಕೂಲ್, ಜಿಲ್ಲಾಧಿಕಾರಿ ಕಚೇರಿ ಹಿಂಭಾಗ. ನರಸಿಂಹರಾಜ ಕ್ಷೇತ್ರ – ಜೆಎಸ್ ಎಸ್ ಕಾಲೇಜು – ಊಟಿ ರಸ್ತೆ. ವರುಣ ಕ್ಷೇತ್ರ – ಜೆಎಸ್‌ಎಸ್ ಪ್ರಥಮ ದರ್ಜೆ ಕಾಲೇಜು, ದೇವಿರಮ್ಮನಹಳ್ಳಿ, ನಂಜನಗೂಡು ತಾಲೂಕು. ಟಿ. ನರಸೀಪುರ ಕ್ಷೇತ್ರ – ವಿದ್ಯೋದಯ ಶಿಕ್ಷಣ ಸಂಸ್ಥೆ – ತಿ.ನರಸೀಪುರ. ಮತ ಎಣಿಕೆ ಕೇಂದ್ರಗಳು: ಪಿರಿಯಾಪಟ್ಟಣ, ಕೃಷ್ಣರಾಜ ನಗರ, ವರುಣಾ, ಚಾಮರಾಜ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ, ಮೈಸೂರಿನ ಕೆ.ಆರ್.ಎಸ್ ರಸ್ತೆಯ ಕೂರ್ಗಳ್ಳಿಯಲ್ಲಿರುವ ಎನ್‌ಐಇ ಕಾಲೇಜಿನಲ್ಲಿ ನಡೆಯಲಿದ್ದು, ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ, ತಿ.ನರಸೀಪುರ, ಹುಣಸೂರು, ಎಚ್.ಡಿ. ಕೋಟೆ, ನಂಜನಗೂಡು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯು ಹುಣಸೂರು ರಸ್ತೆಯಲ್ಲಿರುವ ಸರ್ಕಾರಿ ಮಹಾರಾಣಿ ಮಹಿಳಾ ವಾಣಿಜ್ಯ ಕಾಲೇಜು ನೂತನ ಕಟ್ಟಡದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.