Advertisement

ಇಂದು ನೀರು ಪೂರೈಕೆಯಲ್ಲಿ ವ್ಯತ್ಯಯ

12:00 PM Mar 02, 2018 | Team Udayavani |

ಬೆಂಗಳೂರು: ಬೆಂಗಳೂರು ಜಲಮಂಡಳಿಯ ಶ್ರೀಗಂಧ ಕಾವಲ್‌ ಜಲಾಗಾರದ ಸಮೀಪ ಲಗ್ಗೆರೆ ಸೇತುವೆ ಹಾಗೂ ಕೆಂಪೇಗೌಡ ಬಡಾವಣೆಯ 2 ಎಕರೆ ಪ್ರದೇಶದಲ್ಲಿ 900 ಎಂ.ಎಂ.ವ್ಯಾಸದ ಕೊಳವೆ ಮಾರ್ಗದ ಜೋಡಣಾ ಕಾರ್ಯ ಮಾರ್ಚ್‌ 2ರಂದು ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ನಗರದ ಕೆಲವೆಡೆ ನೀರಿನ ಪೂರೈಕೆಯಲ್ಲಿ ವ್ಯತ್ಯಾಯವಾಗಲಿದೆ.

Advertisement

ರಾಜಾಜಿನಗರದ ಎಲ್ಲ ಪ್ರದೇಶಗಳು, ಮಹಾಲಕ್ಷ್ಮಿ ಬಡಾವಣೆ, ನಂದಿನಿ ಬಡಾವಣೆ, ಪಶ್ಚಿಮ ಕಾರ್ಡ್‌ ರಸ್ತೆ, ಪ್ರಕಾಶ್‌ ನಗರ, ಕಾಮಾಕ್ಷಿ ಪಾಳ್ಯ ಮತ್ತು ನಾಗರಬಾವಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 7 ರಿಂದ 11ರವರೆಗೆ ಇಡೀ ದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next