Advertisement

ಕೋವಿಡ್ 19 ತಡೆಗಟ್ಟೋಣ; ಪ್ರಧಾನಿ ಮೋದಿ ಮನ್ ಕೀ ಬಾತ್

08:12 PM Mar 31, 2020 | Nagendra Trasi |

ಮಾರಣಾಂತಿಕ ಕೋವಿಡ್ 19 ವೈರಸ್ ಜಗತ್ತಿನಾದ್ಯಂತ ಅಟ್ಟಹಾಸಗೈಯುತ್ತಿದೆ. ಭಾರತದಲ್ಲಿಯೂ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ತುರ್ತು ಅಗತ್ಯ ಕ್ರಮಗಳ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್ ನಲ್ಲಿ ವಿವರಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next