Advertisement

ಒಲಿಂಪಿಕ್ಸ್‌ ಕ್ರೀಡಾಳುಗಳಿಗೆ 10 ಲಕ್ಷ ರೂ. : ಕ್ರೀಡಾ ಸಚಿವ ಡಾ|ನಾರಾಯಣಗೌಡ

01:18 AM Jun 27, 2021 | Team Udayavani |

ಬೆಂಗಳೂರು : ರಾಜ್ಯದ ನಾಲ್ವರು ಕ್ರೀಡಾಪಟುಗಳು ಟೋಕಿಯೊ ಒಲಿಂಪಿಕ್ಸ್‌ಗೆ ಸಂಭವನೀಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಆಯ್ಕೆಯಾಗುವವರಿಗೆ ತಲಾ 10 ಲಕ್ಷ ರೂ. ಪ್ರೋತ್ಸಾಹಧನ ಘೋಷಿಸಲಾಗಿದೆ ಎಂದು ಕ್ರೀಡಾ ಸಚಿವ ಡಾ| ನಾರಾಯಣಗೌಡ ತಿಳಿಸಿದ್ದಾರೆ.

Advertisement

2020ರ ಒಲಿಂಪಿಕ್ಸ್‌ ಕ್ರೀಡಾಕೂಟವು ಜಪಾನ್‌ನ ಟೋಕಿಯೊದಲ್ಲಿ ಜು. 23ರಿಂದ ಸೆ. 5ರ ವರೆಗೆ ನಡೆಯಲಿದೆ. ಇದರಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಬಗ್ಗೆ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಈಗ ಆದೇಶ ಹೊರಡಿಸಲಾಗಿದೆ. ಸದ್ಯ ಫೌವಾದ್‌ ಮಿರ್ಜಾ ಅವರು ಕುದುರೆವಾರಿ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ. ಇನ್ನೂ ಮೂವರು ಸಂಭವನೀಯರ ಪಟ್ಟಿಯಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next