Advertisement
ಹೌದು, ಅಲ್ಲು ಕುಟುಂಬದ ನಾಲ್ಕನೇ ತಲೆಮಾರಿನ ಕುಡಿ ಇದೀಗ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿದೆ. ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರ ಪುತ್ರಿ ಅಲ್ಲು ಅರ್ಹಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾಳೆ. ಈ ಬಗ್ಗೆ ಅಲ್ಲು ಅರ್ಜುನ್ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.
Advertisement
ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದೆ ಅಲ್ಲು ಅರ್ಜುನ್ ಕುಟುಂಬದಿಂದ ಮತ್ತೊಂದು ಪ್ರತಿಭೆ
02:28 PM Jul 16, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.