Advertisement
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾ ಡಿದ ಮಾಜಿ ಸಂಸದ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಎಚ್.ಟಿ.ಸಾಂಗ್ಲಿಯಾನ, ಫಾದರ್ ಟೋಂ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಎಲ್ಲಾ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕು. ಈ ಬಗ್ಗೆ ಯಮೆನ್ ರಾಷ್ಟ್ರದ ಅಧಿಕಾರಿಗಳ ಕರೆಸಿ ಮಾತನಾಡಬೇಕು ಎಂದು ಹೇಳಿದರು.
Advertisement
ಫಾದರ್ ಟೋಂ ಬಿಡುಗಡೆಗೆ ಆಗ್ರಹಿಸಿ ಧರಣಿ
11:56 AM Jan 31, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.