Advertisement

ನಾಳೆ ಎಚ್‌ಡಿಕೆ ,ಮೋದಿ ಭೇಟಿ

06:35 AM May 27, 2018 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಸೋಮವಾರ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.

Advertisement

ಸೋಮವಾರ ಬೆಳಗ್ಗೆ 11.30 ಕ್ಕೆ ಭೇಟಿಗೆ ಸಮಯ ನಿಗದಿಯಾಗಿದ್ದು, ರಾಜ್ಯದ ಯೋಜನೆಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅನುದಾನ ಹೆಚ್ಚಳ ಮತ್ತಿತರ ವಿಚಾರಗಳ ಬಗ್ಗೆ ಪ್ರಧಾನಿ ಜತೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next