ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Advertisement
ಹೈದರಾಬಾದ್ನ ಹೋಟೆಲ್ನಲ್ಲಿ ಶುಕ್ರವಾರ ಜೆಡಿಎಸ್ ಮತ್ತು ಕಾಂಗ್ರೆಸ್ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಾತನಾಡುತ್ತಾ ಭಾವುಕರಾದರು. ಮುಂದೆಯೂ ಹೀಗೆಯೇ ಒಗ್ಗಟ್ಟು ಇರಬೇಕು. ಎಲ್ಲರ ಹಿತವನ್ನು ರಕ್ಷಿಸುತ್ತೇನೆ ಎಂದು ಹೇಳಿದರು. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರವಾಗಿ ಶಾಸಕರನ್ನು ಅನರ್ಹಗೊಳಿಸಿ ಸುಪ್ರೀಂನಿಂದ ಆಕ್ಷೇಪಣೆಗೊಳಗಾದ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವುದು ಸರಿಯಲ್ಲ. ಗೌರ್ನರ್ ಈ ವಿಚಾರದಲ್ಲೂ ಬಿಜೆಪಿ ಅಣತಿಯಂತೆ ನಡೆದುಕೊಂಡಿದ್ದಾರೆ ಎಂದರು.