Advertisement
ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜಿನ 6.80 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದರು. ಉತ್ತರ ಪತ್ರಿಕೆ ಮೌಲ್ಯಮಾಪನವೂ ಪೂರ್ಣಗೊಂಡಿದೆ. ಪದವಿ ಪೂರ್ವ ಇಲಾಖೆ ಅಧಿಕಾರಿಗಳು ಫಲಿತಾಂಶ ನೀಡಲು ಬೇಕಾದ ಸಿದ್ಧತೆ ಮಾಡಿಕೊಂಡಿದ್ದಾರೆ. ಪಿಯು ಇಲಾಖೆಯ ವೆಬ್ ಸೈಟ್ karresults.nic.in ಮತ್ತು pue.kar.nic.in ನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.
ಮಾ.1ರಿಂದ 7ರ ವರೆಗೆ ನಡೆದ ಪರೀಕ್ಷೆಯಲ್ಲಿ 3,37,860 ವಿದ್ಯಾರ್ಥಿನಿಯರು ಮತ್ತು 3,52,292 ವಿದ್ಯಾರ್ಥಿಗಳು ಸೇರಿ 6,84,247
ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು