Advertisement
ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಜನರು ಉತ್ತಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಒಂದು ವಾರದ ನಂತರ ಪರಿಶೀಲನೆ ಮಾಡಿ ಮುಂದೇನು ಮಾಡಬೇಕೆಂದು ತೀರ್ಮಾನಿಸುತ್ತೇವೆ. ನಿನ್ನೆ, ಇವತ್ತು ಹೊಸ ಘಟನೆಗಳು ನಡೆದಿಲ್ಲ ಎಂದರು.
Advertisement
ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ: ಬಿಎಸ್ ವೈ
09:59 AM Mar 16, 2020 | keerthan |
Advertisement
Udayavani is now on Telegram. Click here to join our channel and stay updated with the latest news.