ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗದ ವಿದ್ಯಾರ್ಥಿಗಳಿಗೆ ಕಿಂಡ್ಲೆà(ಇ-ರಿಡರ್), ವೈ-ಫೈ ಡಾಂಗಲ್ ಹಾಗೂ
32 ಜಿಬಿ ಪೆನ್‌ಡ್ರೈವ್ ಸಹಿತವಾದ ಲ್ಯಾಬೋರೇಟರಿ ಟೂಲ್‌ಕಿಟ್ ನೀಡಲು ಸರ್ಕಾರ ನಿರ್ಧರಿಸಿದೆ.
Advertisement
ಕಾಲೇಜು ಶಿಕ್ಷಣ ಇಲಾಖೆ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಎಲ್ಲಾ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ನೀಡುವ ಯೋಜನೆ ಜಾರಿಯಲ್ಲಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರದಿಂದ ತನಿಖೆಯನ್ನು ಸದನ ಸಮಿತಿಗೆ ಒಪ್ಪಿಸಲಾಗಿದೆ. ಈ ಮಧ್ಯೆ ತಾಂತ್ರಿಕ ಶಿಕ್ಷಣ ಇಲಾಖೆ ಎಸ್‌ಇಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಕುಟುಂಬ ಆದಾಯ 5 ಲಕ್ಷದೊಳಗಿರುವ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಬೋರೇಟರಿ ಟೂಲ್‌ಕಿಟ್ ನೀಡುವ ಯೋಜನೆ ಸಿದ್ಧಪಡಿಸಿದೆ.
Related Articles
ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಎಷ್ಟಿದ್ದಾರೆ ಎಂಬುದರ ಮಾಹಿತಿ ನೀಡುವಂತೆ ಎಲ್ಲಾ ಕಾಲೇಜಿನ
ಪ್ರಾಂಶುಪಾಲರಿಗೂ ನಿರ್ದೇಶಿಸಲಾಗಿದೆ. ತರಗತಿವಾರು ಅರ್ಹ ವಿದ್ಯಾರ್ಥಿಗಳ ಮಾಹಿತಿಯನ್ನು ನಿಗದಿತ ದಿನಾಂಕದೊಳಗೆ ನೀಡಲು ಸೂಚಿಸಿದೆ.
Advertisement