Advertisement

Live Update: ನಮೋ ನೂತನ ಶಕೆ ಆರಂಭ, ವಿಶ್ವ ನಾಯಕರು ಭಾಗಿ

10:55 AM Jun 01, 2019 | Team Udayavani |

ನವದೆಹಲಿ: ದೇಶದ 14ನೇ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಶುಕ್ರವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ಹೊರಭಾಗದಲ್ಲಿ ನರೇಂದ್ರ ಮೋದಿ ಹಾಗೂ ಸಚಿವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಮಾಣವಚನ ಬೋಧಿಸಿದರು.ಮೋದಿ ಪದಗ್ರಹಣದ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next