Advertisement

ತೊಗರಿ ಖರೀದಿ ಅವಧಿ ಮಾ. 12 ರವರೆಗೆ ವಿಸ್ತರಣೆ

12:45 AM Jan 25, 2019 | Team Udayavani |

ಬೆಂಗಳೂರು: ಬೆಂಬಲ ಬೆಲೆಯಡಿ ತೊಗರಿ ಖರೀದಿ ಕಾಲಾವಕಾಶ ಮಾ. 12 ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ. ವಿಧಾನಸೌದದಲ್ಲಿ ಗುರುವಾರ ನಡೆದ ಬೆಲೆ ಸ್ಥಿರೀಕರಣ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಪ್ರತಿ ಕ್ವಿಂಟಾಲ್‌ ತೊಗರಿ 6100 ರೂ.ಗಳಿಗೆ ಖರೀದಿಸಲಾಗುವುದು ಎಂದು ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್‌ ತಿಳಿಸಿದರು. ಬೆಂಬಲ ಬೆಲೆಯಡಿ ತೊಗರಿ ಖರೀದಿ ಕಾಲಾವಕಾಶ ವಿಸ್ತರಣೆ ಮಾಡಿರುವುದರಿಂದ ನಾಳೆಯಿಂದ ಖರೀದಿ ಕೇಂದ್ರ ಆರಂಭಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
 

Advertisement
Advertisement

Udayavani is now on Telegram. Click here to join our channel and stay updated with the latest news.

Next