Advertisement
ಗಾಜನೂರು ಜಲಾಶಯದ ಮೇಲೆ ಹೋಗಲು ಅವಕಾಶ ನೀಡಲಾಗಿಲ್ಲ. ಆದರೆ ಚಾನಲ್ ಪಕ್ಕದಲ್ಲಿ ಹೋದರೇ ಡ್ಯಾಂನ್ನ ಹತ್ತಿರದಿಂದ ಕಣ್ತುಂಬಿಕೊಳ್ಳಬಹುದು ಅಲ್ಲದೆ, ಅಲ್ಲಿರುವ ಕಾಮಗಾರಿ ಸೇತುವೆಯ ಮೇಲೆ ಪ್ರವಾಸಿಗರು ಓಡಾಡುವುದು ಸಾಮಾನ್ಯ ಸಂಗತಿಯಾಗಿದೆ. ಅಲ್ಲಿಯೇ ಈ ದುರ್ಘಟನೆ ನಡೆದಿದೆ ಎಂದು ಸ್ಥಳೀಯರು ಹೇಳುತ್ತಿದ್ಧಾರೆ.
Advertisement
Shivamogga: ತುಂಗಾ ಡ್ಯಾಂ ಬಳಿ ಪ್ರವಾಸಿಗ ನೀರುಪಾಲು; ಮುಂದುವರಿದ ಹುಡುಕಾಟ
10:53 AM Aug 12, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.