Advertisement

ಪ್ರವಾಸಿ ಮಾರ್ಗದರ್ಶಿಗಳಿಗೆ 5 ಸಾವಿರ ರೂ. ಪ್ರೋತ್ಸಾಹ ಧನ

10:23 PM Jan 22, 2023 | Team Udayavani |

ಹೊಸಪೇಟೆ: ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡುತ್ತಿರುವ ರಾಜ್ಯದ ಪ್ರವಾಸಿ ಮಾರ್ಗದರ್ಶಿ (ಗೈಡ್‌)ಗಳಿಗೆ ರಾಜ್ಯ ಸರಕಾರ ಬಂಪರ್‌ ಕೊಡುಗೆ ನೀಡಿದ್ದು, ಮಾಸಿಕ ಪ್ರೋತ್ಸಾಹ ಧನವನ್ನು 5,000 ರೂ.ಗಳಿಗೆ ಏರಿಕೆ ಮಾಡಿದೆ.

Advertisement

ಇದುವರೆಗೆ ಇವರಿಗೆ 2 ಸಾವಿ ರ ರೂ. ಮಾಸಿಕ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಈಗ 3 ಸಾವಿರ ರೂ. ಹೆಚ್ಚಳ ಮಾಡಿ 5 ಸಾವಿರ ರೂ.ಗಳಿಗೆ ಏರಿಸಲಾಗಿದೆ. ಇದರಿಂದ ರಾಜ್ಯದ 400 ಪ್ರವಾಸಿ ಗೈಡ್‌ಗಳಿಗೆ ಅನುಕೂಲವಾಗಲಿದೆ. 2022ರ ಬಜೆಟ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಸಿಕ ಪ್ರೋತ್ಸಾಹ ಧನ ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದರು.

ಇದನ್ನೂ ಓದಿ: ಅರ್ಹರಿಗೆ ಆರ್ಥಿಕ ಸೌಕರ್ಯಗಳನ್ನು ತ್ವರಿತವಾಗಿ ತಲುಪಿಸಿ: ಆರ್‌.ಅಶೋಕ್‌

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next