Advertisement
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೂ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ, ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಬೆಂಗಳೂರು ನಗರದಲ್ಲಿ ಟೋಯಿಂಗ್ ವ್ಯವಸ್ಥೆ ಮತ್ತೆ ಜಾರಿ ಮಾಡಲ್ಲ: ಆರಗ ಜ್ಞಾನೇಂದ್ರ
11:46 AM Sep 17, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.