Advertisement

ಮರ್ಸಿಡಿಸ್‌ ಕಾರಿಗೆ ಢಿಕ್ಕಿ ಹೊಡೆದು ಎರಡು ತುಂಡಾದ ಟ್ರಾಕ್ಟರ್ |ವೀಡಿಯೋ

09:13 AM Sep 27, 2022 | Team Udayavani |

ತಿರುಪತಿ: ಮರ್ಸಿಡಿಸ್ ಬೆಂಜ್ ಕಾರಿಗೆ ಢಿಕ್ಕಿ ಹೊಡೆದ ಟ್ರ್ಯಾಕ್ಟರ್ ಎರಡು ತುಂಡಾದ ಘಟನೆ ಆಂಧ್ರಪ್ರದೇಶದ ತಿರುಪತಿ ಬಳಿಯ ಚಂದ್ರಗಿರಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

Advertisement

ಎದುರಿನಿಂದ ಬಂದ ಟ್ರ್ಯಾಕ್ಟರ್ ರಾಂಗ್ ಸೈಡ್ ಗೆ ಬಂದು ಮರ್ಸಿಡಿಸ್ ಬೆಂಜ್ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.

ಇದನ್ನೂ ಓದಿ:ಭಾರತಕ್ಕೆ ಆಗಮಿಸಿದ ದಕ್ಷಿಣ ಆಫ್ರಿಕಾ ತಂಡ; ಪದ್ಮನಾಭಸ್ವಾಮಿ ದೇಗುಲಕ್ಕೆ ಭೇಟಿಯಿತ್ತ ಮಹಾರಾಜ್‌

ಟ್ರ್ಯಾಕ್ಟರ್ ಎರಡು ಭಾಗಗಳಾಗಿ ತುಂಡಾಗಿದ್ದು, ಮರ್ಸಿಡಿಸ್ ಕಾರಿನ ಮುಂಭಾಗವೂ ಜಜ್ಜಿ ಹೋಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಕಾರಿನಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿದ್ದು, ಟ್ರ್ಯಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next