Advertisement

ಟ್ರ್ಯಾಕ್ಟರ್‌ ಕಾರು ಡಿಕ್ಕಿ: ಮೂವರು ಯುವಕರ ದುರ್ಮರಣ

08:09 AM Dec 08, 2017 | Team Udayavani |

ಕೋಲಾರ: ಟ್ರ್ಯಾಕ್ಟರ್‌ ಮತ್ತು ಕಾರು ನಡುವೆ ಸಂಭವಿಸಿದ ಅಪಘಾದಲ್ಲಿ ಮೂವರು ಯುವಕರು ಸ್ಥಳದಲ್ಲೇ  ದಾರುಣವಾಗಿ ಮೃತಪಟ್ಟ ಘಟನೆ ತಂಬಹಳ್ಳಿ ಗೇಟ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುರುವಾರ ತಡರಾತ್ರಿ ನಡೆದಿದೆ.

Advertisement

ಮುಳುಬಾಗಿಲುನಿಂದ ಕೋಲಾರ ಕಡೆಗೆ ಚಲಿಸುತ್ತಿದ್ದ ಮರಳು ತುಂಬಿದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮೃತ ಯುವಕರ ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ . ಹೆಚ್ಚಿನ ಮಾಹಿತಿ ತನಿರೀಕ್ಷಿಸಲಾಗಿದೆ. ಘಟನ ಸ್ಥಳಕ್ಕೆ ಕೋಲಾರ ಗ್ರಾಮಾಂತರು  ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next