Advertisement

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

10:30 AM Sep 19, 2024 | sudhir |

ತೀರ್ಥಹಳ್ಳಿ: ವಾಹನವೊಂದರ ಬ್ರೇಕ್ ಫೇಲ್ ಆದ ಕಾರಣ ಉಳಿದ ಎಲ್ಲಾ ವಾಹನ ಗಳ ಓಡಾಟಕ್ಕೆ ತೊಂದರೆಯಾಗಿ ಸಂಪೂರ್ಣ ಟ್ರಾಫಿಕ್ ಆಗಿರುವ
ಘಟನೆ ಆಗುಂಬೆ ಘಾಟಿಯಲ್ಲಿ ಗುರುವಾರ ನಡೆದಿದೆ.

Advertisement

ತೀರ್ಥಹಳ್ಳಿ ಭಾಗದಿಂದ ಉಡುಪಿ ಕಡೆ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಕಳೆದ ಅರ್ಧಗಂಟೆಗೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.

ಇತ್ತ ಅದರ ನಡುವೆಯೇ ಆಂಬ್ಯುಲೆನ್ಸ್ ಗಳು ಸಹ ಓಡಾಟ ನಡೆಸಲು ಪರದಾಟ ನಡೆಸುತ್ತಿವೆ. ಸ್ಥಳದಲ್ಲಿ ಪೊಲೀಸರು ಇದ್ದು ವಾಹನ ಓಡಾಟಕ್ಕೆ ಅನುವು ಮಾಡಿ ಕೊಡಲು ಹರ ಸಾಹಸ ಪಡುತ್ತಿದ್ದಾರೆ.

ಇದನ್ನೂ ಓದಿ: West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

Advertisement
Advertisement

Udayavani is now on Telegram. Click here to join our channel and stay updated with the latest news.

Next