Advertisement

ಕಾಫಿನಾಡು ಚಿಕ್ಕಮಗಳೂರಿಗೆ ಪ್ರವಾಸಿಗರ ದಂಡು : ಟ್ರಾಫಿಕ್ ಜಾಮ್, ಮಾತಿನ ಚಕಮಕಿ

06:39 PM Sep 12, 2021 | Team Udayavani |

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು ಇದರಿಂದ ಕೈಮರ ಚೆಕ್ ಪೋಸ್ಟ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ.

Advertisement

ಸಾಲು ಸಾಲು ರಜೆಯ ಪರಿಣಾಮ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ ಪರಿಣಾಮ ಗಿರಿ ರಸ್ತೆ, ಚಿಕ್ಕಮಗಳೂರು ರಸ್ತೆ, ತರೀಕೆರೆ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಸಂಭವಿಸಿದೆ.

ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು, ಅಲ್ಲದೆ ಪೊಲೀಸರು ಹಾಗೂ ಪ್ರವಾಸಿಗರ ನಡುವೆ ಮಾತಿನ ಚಕಮಕಿಯೂ ನಡೆಯಿತು.

ಇದನ್ನೂ ಓದಿ :ಹುಣಸೋಡು ಕ್ವಾರಿ ದುರಂತದಲ್ಲಿ ಮೃತಪಟ್ಟ 6ನೇ ವ್ಯಕ್ತಿಯ ಗುರುತು ಪತ್ತೆ; ಯಾರು ಆ ವ್ಯಕ್ತಿ?

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next