Advertisement

ಸಂಚಾರ ನಿಯಮ ಉಲ್ಲಂಘನೆ: ಮಾಜಿ ಸಚಿವ ನಾಣಯ್ಯರಿಗೆ ದಂಡ

02:29 AM May 31, 2019 | Team Udayavani |

ಮಡಿಕೇರಿ: ನೋ ಪಾರ್ಕಿಂಗ್‌ ಸ್ಥಳದಲ್ಲಿ ಕಾರು ನಿಲ್ಲಿಸಿದ ಮಾಜಿ ಕಾನೂನು ಸಚಿವ ಎಂ.ಸಿ ನಾಣಯ್ಯ ಅವರಿಗೆ ಮಡಿಕೇರಿ ಟ್ರಾಫಿಕ್‌ ಪೊಲೀಸರು ದಂಡ ವಿಧಿಸಿದ್ದಾರೆ.

Advertisement

ನಗರದ ಚೌಕಿ ರಸ್ತೆಯಲ್ಲಿ ನಾಣಯ್ಯ ಅವರು ತಮ್ಮ ಕಾರನ್ನು ನಿಲ್ಲಿಸಿದ್ದ ವೇಳೆ ಪೊಲೀಸರು ವೀಲ್‌ಲಾಕ್‌ ಅಳವಡಿಸಿ ದಂಡ ವಿಧಿಸಿದ್ದಾರೆ. ಅನಂತರ ನಾಣಯ್ಯ ಅವರು ದಂಡ ಪಾವತಿಸಿ ತೆರಳಿದರು.

Advertisement

Udayavani is now on Telegram. Click here to join our channel and stay updated with the latest news.

Next