Advertisement
ಇ-ಕಾಮರ್ಸ್ ವಿತರಕರ ವಿರುದ್ಧ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಬಗ್ಗೆ ನಿರಂತರವಾಗಿ ದೂರುಗಳು ಬರುತ್ತಿತ್ತು. ಈ ಸಂಬಂಧ ಸಾಕಷ್ಟು ಬಾರಿ ಆಯಾ ಠಾಣಾ ವ್ಯಾಪ್ತಿಯಲ್ಲಿ ಕಂಪನಿಗಳ ಸಿಬ್ಬಂದಿಗೆ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿತ್ತು. ಆದರೂ, ಸಂಚಾರ ನಿಯಮಗಳು ಹೆಚ್ಚಾಗಿದ್ದರಿಂದ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. Advertisement
Traffic violation: ಡೆಲಿವರಿ ಬಾಯ್‌ಗಳ ವಿರುದ್ಧ 2,670 ಕೇಸ್, 13.78 ಲಕ್ಷ ರೂ. ದಂಡ
10:57 AM Nov 11, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.