Advertisement
ತುಮ್ಸಾರ್ ತಾಲೂಕಿನ ದೇವನಾರ-ಕುರ್ಮುಡ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಹುಲಿ ಮರಿಯ ಮೃತದೇಹ ಸೋಮವಾರ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಹುಲಿ ಮರಿಗಳ ಸಾವಿಗೆ ಕಾರಣ ಏನೆಂದು ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Advertisement
Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ
12:20 AM Dec 31, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.