Advertisement ನಿಮ್ಮ ಜಿಲ್ಲೆ Big 20 ನಿಮ್ಮ ಜಿಲ್ಲೆ ವಿಜಯಪುರ ಭೀಮಾ ನದಿಯಲ್ಲಿ ಮುಳುಗಿ ಬಾಲಕ ಸಾವು 11:12 PM Sep 05, 2021 | Suhan S | ವಿಜಯಪುರ: ಜಿಲ್ಲೆಯ ಆಲಮೇಲ ತಾಲ್ಲೂಕಿನ ತಾರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ಬಾಲಕನೊಬ್ಬ ಭೀಮಾ ನದಿ ನೀರಿನ ಸೆಳವಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಜರುಗಿದೆ. Advertisement ಮೃತ ಬಾಲಕನನ್ನು 15 ವರ್ಷದ ಸುದೀಪ ಗುರಪ್ಪ ವಡ್ಡರ ಎಂದು ಗುರುತಿಸಲಾಗಿದೆ. ಹೊಲದಿಂದ ಮನೆಗೆ ಮರಳುತ್ತಿದ್ದ ಬಾಲಕ ಸುದೀಪ ಭೀಮಾ ನದಿಯ ಸೊನ್ನಾ ಬ್ಯಾರೇಜಿನ ಹಿನ್ನೀರಿನ ಸೆಳವಿಗೆ ಸಿಲುಕಿ ಮೃತಪಟ್ಟಿದ್ದಾನೆ. ನದಿಯಲ್ಲಿ ಸೆಳವಿಗೆ ಸಿಲುಕಿ ಕೊಚ್ಚಿಹೋಗಿದ್ದ ಬಾಲಕನ ಶವ ಪತ್ತೆಯಾಗಿದೆ. Related Articles ಸುದ್ದಿಗಳು Palakkad: ಸಿಮೆಂಟ್ ಲಾರಿ ಪಲ್ಟಿಯಾಗಿ ನಾಲ್ವರು ಶಾಲಾ ವಿದ್ಯಾರ್ಥಿನಿಯರು ಬ*ಲಿ ಇಂದಿನ ಪಂಚಾಂಗ ದಿನ ಭವಿಷ್ಯ ಪುರವಣಿಗಳು Stories: ಹಾಡಿನಂಥ ಕಾಡುವಂಥ ಕಥೆಗಳು ಉಡುಪಿ Udupi: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Big 10 Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ ಸುದ್ದಿಗಳು Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ ಸುದ್ದಿಗಳು BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ ಬೆಂಗಳೂರು ನಗರ Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ ಸ್ಯಾಂಡಲ್ವುಡ್ ಸುದ್ದಿ Neelavanti Movie: ಹಾರರ್ ನೀಲವಂತಿ Big 10 Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ ಈ ಕುರಿತು ಆಲಮೇಲ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ. Advertisement Subscribe Tags : Tragic incdent Vijayapura Kannadanews Kannadapapers udayavanipaper Advertisement Udayavani is now on Telegram. Click here to join our channel and stay updated with the latest news.