Advertisement
ಪಟ್ಟಣದ ಅಂಬೇಡ್ಕರ್ ಸರ್ಕಲ್ ನ ಇಂದ್ರಮ್ಮ(55) ಮೃತಪಟ್ಟ ಮಹಿಳೆಯಾಗಿದ್ದು, ಸ್ನಾನದ ಮನೆಯ ಒಲೆಗೆ ಬೆಂಕಿ ಹಾಕುವ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ಸ್ಥಳಕ್ಕಾಗಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
Advertisement
ಗುಂಡ್ಲುಪೇಟೆ: ಮನೆಯ ಒಲೆಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಲು ಹೋದ ಮಹಿಳೆ ಸಜೀವ ದಹನ
07:54 PM Aug 14, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.