Advertisement

ಇಂಡಿ: ಚಾಕುವಿನಿಂದ ಇರಿದು ಯುವಕನ ಕೊಲೆ

12:42 PM Nov 01, 2021 | Suhan S |

ಇಂಡಿ: ಹೋಟೆಲ್ ಒಂದರಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

Advertisement

ತಾಲ್ಲೂಕಿನ ಹಿರೇರೂಗಿ ಗ್ರಾಮದ ರಾಜಕುಮಾರ ಮೇತ್ರಿ (22)  ಹತ್ಯೆಗೀಡಾದ ಯುವಕ ಎನ್ನಲಾಗಿದೆ .

ರೂಗಿ ಗ್ರಾಮದ ಮುಖ್ಯ ರಸ್ತೆಯಲ್ಲಿರುವ  ಹೋಟೆಲ್ ಒಂದರಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಮಂಗಳೂರು: ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಉಪ್ಪು ನೀರಿಗೆ ಎಸೆದ ಪಾಪಿ!

ಘಟನೆ ನಡೆದ ಸ್ಥಳದಿಂದ ಆಸ್ಪತ್ರೆಗೆ ಸಾಗಿಸುವ ವೇಳೆ ಯುವಕ ಸಾವನ್ನಪ್ಪಿದ್ದಾನೆ  ಇಂಡಿ ಗ್ರಾಮೀಣ ಪೊಲೀಸ್ ಸ್ಟೇಷನ್ ನಲ್ಲಿ ದೂರು ದಾಖಲಿಸಲಾಗಿದೆ. ತನಿಖೆ ಮುಂದುವರಿದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next