Advertisement
ಕೈಗೆ ಹಗ್ಗ ಕಟ್ಟಿ ದುಷ್ಕರ್ಮಿಗಳು ಕೊಲೆ ಮಾಡಿದ್ದು, ಸಾಕ್ಷ್ಯ ನಾಶ ಮಾಡಲೆಂದು ಮುಖ ಸುಟ್ಟಿದ್ದರಿಂದ ಯುವಕನ ಗುರುತು ಪತ್ತೆಯಾಗಿಲ್ಲ. ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು
02:01 PM Jun 20, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.