Advertisement

ಪುತ್ತೂರು: ಕೃಷಿಕ ದಂಪತಿ ನೇಣು ಬಿಗಿದು ಆತ್ಮಹತ್ಯೆ

11:38 AM Oct 18, 2021 | Team Udayavani |

ಪುತ್ತೂರು: ಕೃಷಿಕ  ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ನಡೆದಿದೆ.

Advertisement

ಬಡಗನ್ನೂರು ಗ್ರಾಮದ ಪಾದೆಕರ್ಯ ನಿವಾಸಿ ಸುಬ್ರಹ್ಮಣ್ಯ ಭಟ್(65 ವ),  ಶಾರದಾ(60 ವ)  ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ.

ಪಾದೆಕರ್ಯ ಕೃಷಿಕರಾಗಿರುವ ಸುಬ್ರಹ್ಮಣ್ಯ ಭಟ್ ದಂಪತಿ ಅವರು ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಬ್ರಹ್ಮಣ್ಯ ಭಟ್ ದಂಪತಿಯ ಮಕ್ಕಳು ನೋಡಿದಾಗ ಈ ಘಟನೆ ಬೆಳಗ್ಗೆ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ತೆರಳಿರುವುದಾಗಿ ಮಾಹಿತಿ ಲಭ್ಯವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next