Advertisement
ಪಟ್ಟಣದ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಶಿರಿಷಾ(35) ಎಂಬುವವರು ಯಾವುದೋ ಕಾರಣಕ್ಕೆ ಮನನೊಂದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಈ ವೇಳೆ 6 ವರ್ಷದ ಮಗಳಾದ ಭುವನಳಿಗು ಬೆಂಕಿ ತಗುಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Advertisement
ರಾಯಚೂರು: ಆರು ವರ್ಷದ ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ತಾಯಿ
05:17 PM Feb 01, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.