Advertisement
ಬಳ್ಳಾರಿ ಮೂಲದ ಭೀಮ(13) ದುರ್ಘಟನೆಯಲ್ಲಿ ಸಾವಿಗೀಡಾದ ಬಾಲಕಾರ್ಮಿಕ. ಸಿದ್ದಪ್ಪ ಎಂಬುವರು ನಿರ್ಮಾಣ ಮಾಡುತ್ತಿರುವ ಕಟ್ಟಡದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಇಂದು ಕಟ್ಟಡದ ಎರಡನೇ ಅಂತಸ್ತಿನ ಮೇಲ್ಛಾವಣಿ ಕುಸಿದು ಬಿದ್ದಿದೆ.
Advertisement
ರಾಮನಗರ: ನಿರ್ಮಾಣ ಹಂತದ ಕಟ್ಟಡ ಕುಸಿದು ಬಾಲ ಕಾರ್ಮಿಕ ದುರಂತ ಸಾವು
07:44 PM Jan 29, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.