Advertisement

ವಿಟ್ಲ: 10ನೇ ತರಗತಿ ಬಾಲಕ ನೇಣು ಬಿಗಿದು ಆತ್ಮಹತ್ಯೆ

11:22 AM Jan 04, 2022 | Team Udayavani |

ವಿಟ್ಲ: ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ಅಪ್ರಾಪ್ರ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

Advertisement

ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿ ಸೋಜ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ(15) ಆತ್ಮಹತ್ಯೆಗೆ ಶರಣಾದ ಬಾಲಕ.

ಈತ 10ನೇ ತರಗತಿ ಕಲಿಯುತ್ತಿದ್ದು, ಸರಿಯಾಗಿ ಶಾಲೆ ಹೋಗುತ್ತಿರಲಿಲ್ಲ. ನಿನ್ನೆ ರಾತ್ರಿ ಕೋಣೆಯಲ್ಲಿ ಮಲಗಿದ್ದ ಈತ ಬೆಳಗ್ಗೆ ಮನೆಯವರು ನೋಡಿದಾಗ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.‌

Advertisement

Udayavani is now on Telegram. Click here to join our channel and stay updated with the latest news.

Next